‘ಮರಳಿ ಸೃಷ್ಟಿಕರ್ತನ ಕಡೆಗೆ’ ಅಭಿಯಾನ: ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷರ ಜೊತೆ ಮಾತುಕತೆ- ವೀಡಿಯೊ

0
359

ಸನ್ಮಾರ್ಗ ವಾರ್ತೆ

ಬೆಂಗಳೂರು, ಆ. 11- ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕವು ಹಮ್ಮಿಕೊಂಡಿರುವ ‘ಕೋವಿಡ್ 19- ಮರಳಿ ಸೃಷ್ಟಿಕರ್ತನ ಕಡೆಗೆ’ ಎಂಬ ರಾಜ್ಯವ್ಯಾಪಿ ಅಭಿಯಾನವು ಆಗಸ್ಟ್ 5ರಿಂದ ಆರಂಭಗೊಂಡಿದ್ದು ಇದು ಆಗಸ್ಟ್ 20 ರವರೆಗೆ ನಡೆಯಲಿದೆ.

ಈ ಅಭಿಯಾನದ ಭಾಗವಾಗಿ ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷ ಬೆಳಗಾವಿ ಮುಹಮ್ಮದ್ ಸಾದ್ ಅವರ ಜೊತೆ ಇಮ್ತಿಯಾಜ್ ಬೇಗ್  ನಡೆಸಿದ ಸಂದರ್ಶನ ಇಲ್ಲಿದೆ.

ಓದುಗರೇ, sanmarga ಫೇಸ್ ಬುಕ್ ಪೇಜ್ ಅನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.