ಸನ್ಮಾರ್ಗ ವಾರ್ತೆ
ಬೆಂಗಳೂರು, ಮೇ.1: ರಾಜ್ಯಾದ್ಯಂತ ಇಂದು ಒಟ್ಟು 11 ಹೊಸ ಕೊರೋನಾ ಸೋಂಕು ಪ್ರಕರಣಗಳು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ದೃಢಪಡಿಸಿದೆ.
ಈ ಪೈಕಿ 3 ಮಂಡ್ಯ, 1 ಕೆ.ಆರ್ ಪೇಟೆ, 4 ಮಳವಳ್ಳಿ, 3 ಬೆಳಗಾವಿಯಿಂದ ಹೊಸ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 576 ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಓದುಗರೇ,sanmarga ಫೇಸ್ಬುಕ್ ಪೇಜ್ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.












