ಸನ್ಮಾರ್ಗ ವಾರ್ತೆ
ಬೆಂಗಳೂರು,ಜು.29: ಪಠ್ಯಪುಸ್ತಕದಿಂದ ಮಹಾನ್ ಪುರುಷರ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಅಧ್ಯಾಯಗಳನ್ನು ತೆಗೆದು ಹಾಕಿರುವುದರ ಕ್ರಮದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದು, ಅಧಿಕೃತ ಸರ್ಕಾರ ದುರ್ಬಲಗೊಳ್ಳುತ್ತಿದೆ, ಅನಧಿಕೃತ ಸಂಘಿ ಸರ್ಕಾರ ಬಲಗೊಳ್ಳುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
“ಏಸು ಕ್ರಿಸ್ತ, ಪ್ರವಾದಿ ಪೈಗಂಬರ್, ಟಿಪ್ಪು ಸುಲ್ತಾನ್, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕದೇವಿ ಮೊದಲಾದವರಿಗೆ ಸಂಬಂಧಿಸಿದ ಪಠ್ಯವನ್ನು ಹತ್ತನೇ ತರಗತಿಯ ಪಠ್ಯಕ್ರಮದಿಂದ ಕೈಬಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ.
ಅಧಿಕೃತ ಸರ್ಕಾರ ದುರ್ಬಲಗೊಳ್ಳುತ್ತಿದೆ, ಅನಧಿಕೃತ ಸಂಘಿ ಸರ್ಕಾರ ಬಲಗೊಳ್ಳುತ್ತಿದೆ. 3/1”
ಎಂದು ಅವರು ಟ್ವೀಟ್ ಮಾಡಿದ್ದಾರೆ.
ಏಸು ಕ್ರಿಸ್ತ, ಪ್ರವಾದಿ ಪೈಗಂಬರ್, ಟಿಪ್ಪುಸುಲ್ತಾನ್, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕದೇವಿ ಮೊದಲಾದವರಿಗೆ ಸಂಬಂಧಿಸಿದ ಪಠ್ಯವನ್ನು ಹತ್ತನೇ ತರಗತಿಯ ಪಠ್ಯಕ್ರಮದಿಂದ ಕೈಬಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ.
ಅಧಿಕೃತ ಸರ್ಕಾರ ದುರ್ಬಲಗೊಳ್ಳುತ್ತಿದೆ,
ಅನಧಿಕೃತ ಸಂಘಿ ಸರ್ಕಾರ ಬಲಗೊಳ್ಳುತ್ತಿದೆ.
3/1 pic.twitter.com/EQP5ZedhIL— Siddaramaiah (@siddaramaiah) July 29, 2020
ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.












