ಸನ್ಮಾರ್ಗ ವಾರ್ತೆ
ನವದೆಹಲಿ,ಅ.8: ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ಸಂಸ್ಥಾಪಕರಾದ ರಾಮ್ ವಿಲಾಸ್ ಪಾಸ್ವಾನ್ ತಮ್ಮ 74ನೆ ವಯಸ್ಸಿನಲ್ಲಿ ನಿಧನರಾದರು.
ಪಾಸ್ವಾನ್‌ರವರ ನಿಧನದ ಸುದ್ದಿಯನ್ನು ಅವರ ಪುತ್ರ ಚಿರಾಗ್ ಪಾಸ್ವಾನ್ ದೃಢೀಕರಿಸಿದರು. ರಾಮ್ ವಿಲಾಸ್ ಪಾಸ್ವಾನ್‌ರವರು ಭಾನುವಾರ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂಬುದಾಗಿ ವರದಿಯಾಗಿದೆ.
Union Minister and LJP leader Ram Vilas Paswan passes away, tweets his son Chirag Paswan. pic.twitter.com/YQi5oNHz8Q
— ANI (@ANI) October 8, 2020












