ಸನ್ಮಾರ್ಗ ವಾರ್ತೆ
ಮಂಗಳೂರು: ಕೊರೋನ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಮಂಗಳೂರು-ಕಾಸರಗೋಡು ನಡುವಿನ ಸರಕಾರಿ ಬಸ್ ಸಂಚಾರ ಸೋಮವಾರ ಆರಂಭಗೊಂಡಿದೆ.
ಸೋಮವಾರ ಬೆಳಗ್ಗೆ 7ರಿಂದ ಸುಮಾರು 20 ಬಸ್‌ಗಳನ್ನು ಮಂಗಳೂರಿನಿಂದ ಕಾಸರಗೋಡಿಗೆ ಮತ್ತು 20 ಬಸ್‌ಗಳು ಕಾಸರಗೋಡಿನಿಂದ ಮಂಗಳೂರಿಗೆ ಆಗಮಿಸಿವೆ ಎಂದು ಮಂಗಳೂರು ಕೆಎಸ್‌ಆರ್‌ಟಿಸಿ ಇಲಾಖೆ ತಿಳಿಸಿದೆ.












