ಸನ್ಮಾರ್ಗ ವಾರ್ತೆ
ಮಂಗಳೂರು: ಕೇರಳದ ಕ್ಯಾಲಿಕಟ್ ನಲ್ಲಿ ರಮಝಾನ್ ತಿಂಗಳ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಎಪ್ರಿಲ್ 13, 2021 ಮಂಗಳವಾರ ದಿಂದ ಉಪವಾಸ ಆರಂಭವಾಗುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರು ತಿಳಿಸಿರುವುದಾಗಿ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












