ಸನ್ಮಾರ್ಗ ವಾರ್ತೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟದ ಸದಸ್ಯರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ವಿವರವು ಈ ಕೆಳಗಿನಂತಿದೆ.
ಸಿದ್ದರಾಮಯ್ಯ – ಹಣಕಾಸು, ಗುಪ್ತಚರ, ಡಿಪಿಎಆರ್, ಹಂಚಿಕೆಯಾಗದ ಇತರ ಖಾತೆಗಳು
ಡಿಕೆ ಶಿವಕುಮಾರ್ – ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ
ಡಾ.ಜಿ ಪರಮೇಶ್ವರ – ಗೃಹ
ಕೆ.ಜೆ.ಜಾರ್ಜ್ – ಇಂಧನ
ಎಂ.ಬಿ.ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ (ಐಟಿ, ಬಿಟಿ)
ಕೆ.ಎಚ್ ಮುನಿಯಪ್ಪ – ಆಹಾರ ಮತ್ತು ನಾಗರಿಕ ಸರಬರಾಜು
ಜಮೀರ್ ಅಹ್ಮದ್ – ವಸತಿ ಮತ್ತು ವಕ್ಫ್
ರಾಮಲಿಂಗಾರೆಡ್ಡಿ – ಸಾರಿಗೆ
ಸತೀಶ ಜಾರಕಿಹೊಳಿ – ಲೋಕೋಪಯೋಗಿ
ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
ಹೆಚ್.ಕೆ.ಪಾಟೀಲ್ – ಕಾನೂನು ಮತ್ತು ಸಂಸದೀಯ ವ್ಯವಹಾರ
ಕೃಷ್ಣ ಭೈರೇಗೌಡ – ಕಂದಾಯ
ಚೆಲುವರಾಯ ಸ್ವಾಮಿ – ಕೃಷಿ
ಕೆ. ವೆಂಕಟೇಶ್ – ಪಶುಸಂಗೋಪನೆ ಮತ್ತು ರೇಷ್ಮೆ
ಡಾ. ಮಹಾದೇವಪ್ಪ – ಸಮಾಜ ಕಲ್ಯಾಣ
ಈಶ್ವರ ಖಂಡ್ರೆ – ಅರಣ್ಯ ಮತ್ತು ಪರಿಸರ
ಕೆ. ಎನ್. ರಾಜಣ್ಣ – ಸಹಕಾರ
ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಶರಣ ಬಸಪ್ಪ ದರ್ಶನಾಪೂರ – ಸಣ್ಣ ಕೈಗಾರಿಕೆ
ಶಿವಾನಂದ ಪಾಟೀಲ್ – ಜವಳಿ ಮತ್ತು ಸಕ್ಕರೆ
ಆರ್ ಬಿ ತಿಮ್ಮಾಪುರ್ – ಅಬಕಾರಿ ಮತ್ತು ಮುಜರಾಯಿ
ಎಸ್.ಎಸ್. ಮಲ್ಲಿಕಾರ್ಜುನ – ಗಣಿ ಮತ್ತು ತೋಟಗಾರಿಕೆ
ಶಿವರಾಜ ತಂಗಡಗಿ – ಹಿಂದುಳಿದ ವರ್ಗಗಳ ಕಲ್ಯಾಣ
ಡಾ. ಶರಣ ಪ್ರಕಾಶ್ ಪಾಟೀಲ್ – ಉನ್ನತ ಶಿಕ್ಷಣ
ಮಂಕಾಳೆ ವೈದ್ಯ – ಮೀನುಗಾರಿಕೆ ಮತ್ತು ಬಂದರು
ಲಕ್ಷ್ಮಿ ಹೆಬ್ಬಾಳ್ಕರ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣ
ರಹೀಂ ಖಾನ್ – ಪೌರಾಡಳಿತ
ಡಿ ಸುಧಾಕರ್ – ಮೂಲ ಸೌಕರ್ಯ
ಸಂತೋಷ್ ಲಾಡ್ – ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ
ಭೋಸರಾಜ್ – ಪ್ರವಾಸೋಧ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ
ಭೈರತಿ ಸುರೇಶ್ – ನಗರಾಭಿವೃದ್ಧಿ
ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
ಡಾ. ಎಂ.ಪಿ ಸುಧಾಕರ್ – ವೈದ್ಯಕೀಯ
ಬಿ ನಾಗೇಂದ್ರ – ಯುವಜನ ಸೇವೆ, ಕ್ರೀಡೆ, ಕನ್ನಡ ಸಂಸ್ಕೃತಿ ಇಲಾಖೆ












