SIO ವತಿಯಿಂದ ಬೆಂಗ್ರೆ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

0
369

ಸನ್ಮಾರ್ಗ ವಾರ್ತೆ

ಸೆಪ್ಟೆಂಬರ್ 03: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಸರಕಾರಿ ಪ್ರಾರ್ಥಮಿಕ ಶಾಲೆಯಲ್ಲಿ ಎಸ್.ಐ.ಒ  ಬೆಂಗ್ರೆ ಘಟಕವು ವತಿಯಿಂದ ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಹಮ್ಮಿಕೊಂಡಿತು.

ಈ ಸಂದರ್ಭದಲ್ಲಿ ಎಸ್.ಐ.ಒ ಬೆಂಗ್ರೆ ಘಟಕದ  ಸದಸ್ಯರು ಮತ್ತು ಕಾರ್ಯಕರ್ತರು ಭಾಗವಹಿಸಿದರು.