ಸುದ್ದಿ ಆ.29: ದ.ಕ. ಜಿಲ್ಲಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ By editor - August 28, 2025 0 309 FacebookXPinterestWhatsApp ಸನ್ಮಾರ್ಗ ವಾರ್ತೆ ಹವಾಮಾನ ಇಲಾಖೆಯು ದ.ಕ.ಜಿಲ್ಲೆಗೆ ಆ. 29ರಂದು ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆ. 29ರಂದು (ಶುಕ್ರವಾರ) ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೊಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.