ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಫ್ರಳಿಗೆ ಪಿಯುಸಿ ವಿಜ್ಞಾನ ವಿಭಾಗದಲ್ಲಿ ತೃತೀಯ ಸ್ಥಾನ

0
2212

ಸನ್ಮಾರ್ಗ ವಾರ್ತೆ

ಉಪ್ಪಿನಂಗಡಿ: 2024-25 ನೇ ಶೈಕ್ಷಣಿಕ ವರ್ಷದಲ್ಲಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಫ್ರ 585 ಅಂಕವನ್ನು ಪಡೆಯುವ ಮೂಲಕ ಕಾಲೇಜಿಗೆ ತೃತೀಯ ಸ್ಥಾನವನ್ನ ಪಡೆದಿರುತ್ತಾಳೆ.

ಇವರು ಅಪ್ಸ ಮತ್ತು ಅಬ್ದುಲ್ ಲತೀಫ್ ಕೆರೆಮೂಲೆ ದಂಪತಿಯ ಪುತ್ರಿ.