ವಿದೇಶಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

0
708

ಸನ್ಮಾರ್ಗ ವಾರ್ತೆ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2023-24ನೇ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತರ ಕೋರ್ಸ್ ಓದುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ಈ ಲಿಂಕ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ: https://sevasindhu.karnataka.gov.in/Sevasindhu/DepartmentServices

ಆನ್ಲೈನ್ ಅರ್ಜಿಯನ್ನ ಭರ್ತಿ ಮಾಡಲು ವಿವರವಾದ ಸೂಚನೆಗಳು/ ವಿಧಾನಗಳು ಮತ್ತು FAQs ಇಲ್ಲಿ ಲಭ್ಯವಿದೆ. https://dom.karnataka.gov.in ಅನ್ನು ವೀಕ್ಷಿಸಿ.