ರಸ್ತೆ ಸುರಕ್ಷತೆ ಮತ್ತು ಮಾದಕ ವ್ಯಸನ: ಸಾಲಿಹಾತ್ ನಲ್ಲಿ ಜಾಗೃತಿ ಕಾರ್ಯಕ್ರಮ

0
533

ಸನ್ಮಾರ್ಗ ಜು. 19, 2019

ಉಡುಪಿ: ರಸ್ತೆ ಸುರಕ್ಷತೆ ಮತ್ತು ಮಾದಕ ದ್ರವ್ಯ ವ್ಯಸನದ ಕುರಿತ ಒಂದು ಜಾಗೃತಿ ಕಾರ್ಯಕ್ರಮವನ್ನು ಸಾಲಿಹಾತ್ ಶಿಕ್ಷಣ ಸಂಸ್ಥೆಗಳು ಮತ್ತು ಮಲ್ಪೆ ಆರಕ್ಷಕ ಠಾಣೆ ಸಂಯುಕ್ತವಾಗಿ ನಿನ್ನೆ (ಜು. 19, ಗುರುವಾರ) ಹಮ್ಮಿಕೊಂಡಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಲ್ಪೆ ಠಾಣಾಧಿಕಾರಿಗಳು ಭಾಗವಹಿಸಿದ್ದರು. ಸಾಲಿಹಾತ್ ಶಿಕ್ಷಣ ಸಂಸ್ಥೆಗಳ ಹೊಣೆಗಾರರು ಉಪಸ್ಥಿತರಿದ್ದರು. ಕಾರ್ಯಕ್ರಮ ಸಾಲಿಹಾತ್ ಸಭಾಂಗಣದಲ್ಲಿ ನಡೆಯಿತು.