ಸನ್ಮಾರ್ಗ ವಾರ್ತೆ
2019-20ನೇ ಸಾಲಿನ ಪಿ.ಯು.ಸಿ ಪರೀಕ್ಷೆಯಲ್ಲಿ ಆತೂರು ಆಯಿಶಾ ಹೆಣ್ಮಕ್ಕಳ ಪ.ಪೂ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ರಮೀಝ(560) ನಈಮ ಮರಿಯಮ್(540)ಉನ್ನತ ಶ್ರೇಣಿಯಲ್ಲಿ ಹಾಗೂ 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ ಆಮಿನ ದಿಶಾ(532), ಫಾತಿಮ ಝಾಹಿರ(510) ಉನ್ನತ ಶ್ರೇಣಿಯಲ್ಲಿ ಹಾಗೂ 4 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶೇ.92 ಫಲಿತಾಂಶ ಪಡೆದುಕೊಂಡಿದೆ.












