ಬಂಟ್ವಾಳ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಇಬ್ರಾಹಿಂ ಸಯೀದ್

0
101190

ಸನ್ಮಾರ್ಗ ವಾರ್ತೆ

ಬಂಟ್ವಾಳ ಕೆಳಗಿನ ಪೇಟೆ ನಿವಾಸಿ ಇಬ್ರಾಹಿಂ ಸಯೀದ್ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 515 ಅಂಕಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಯಾಗಿರುತ್ತಾನೆ.

ಈತ ಸರ್ಕಾರಿ ಪದವಿ ಪೂರ್ವ ಕಾಲೇಜು ಬಂಟ್ವಾಳ ಮೂಡ ಇಲ್ಲಿನ ವಿದ್ಯಾರ್ಥಿಯಾಗಿದ್ದಾನೆ. ಬಂಟ್ವಾಳದ ಮರ್ಹೂಮ್ ಅಬ್ದುಲ್ ಗನಿ ಹಾಗೂ ಖದೀಜ ಯು.ಕೆ ದಂಪತಿಯ ಪುತ್ರ.