ಹಿರಾ ವಿದ್ಯಾರ್ಥಿಗಳ ಜತೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

0
619

ಸನ್ಮಾರ್ಗ ವಾರ್ತೆ

ಬೆಳಗಾವಿ: ಸುವರ್ಣ ಸೌಧದಲ್ಲಿ ಅಧಿವೇಶನ ವೀಕ್ಷಿಸಲು ಬಂದಿದ್ದ ಹಿರಾ ಕಾಲೇಜು ಬಬ್ಬುಕಟ್ಟೆಯ ವಿದ್ಯಾರ್ಥಿಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮೀಯ ಕ್ಷಣಗಳನ್ನು ಕಳೆದರು.

ಪರೀಕ್ಷಾ ಸಮಯ, ಓದಿನ ಕಡೆ ಹೆಚ್ಚಿನ ಗಮನ ಹರಿಸುವಂತೆ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಸ್ಪೀಕರ್ ಯು.ಟಿ.ಖಾದರ್ ಜತೆಗಿದ್ದರು.