ಸುದ್ದಿ SIO ವತಿಯಿಂದ ಬೆಂಗ್ರೆ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ By editor - September 3, 2023 0 369 FacebookXPinterestWhatsApp ಸನ್ಮಾರ್ಗ ವಾರ್ತೆ ಸೆಪ್ಟೆಂಬರ್ 03: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಸರಕಾರಿ ಪ್ರಾರ್ಥಮಿಕ ಶಾಲೆಯಲ್ಲಿ ಎಸ್.ಐ.ಒ ಬೆಂಗ್ರೆ ಘಟಕವು ವತಿಯಿಂದ ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಹಮ್ಮಿಕೊಂಡಿತು. ಈ ಸಂದರ್ಭದಲ್ಲಿ ಎಸ್.ಐ.ಒ ಬೆಂಗ್ರೆ ಘಟಕದ ಸದಸ್ಯರು ಮತ್ತು ಕಾರ್ಯಕರ್ತರು ಭಾಗವಹಿಸಿದರು.