ಸನ್ಮಾರ್ಗ ವಾರ್ತೆ
ಕೊಲ್ಕತ್ತಾ ಏಪ್ರಿಲ್ 26- ಪಶ್ಚಿಮ ಬಂಗಾಳದ ಆರೋಗ್ಯ ಇಲಾಖೆಯ ಉಪನಿರ್ದೇಶಕ ಡಾ. ಬಿಪ್ಲವ್ ದಾಸ್ ಗುಪ್ತಾ ಅವರು ಕೊರೋನಾ ಪೀಡಿತರಾಗಿ ಸಾವಿಗೀಡಾಗಿದ್ದಾರೆ. ಅವರ ಪತ್ನಿಗೂ ಕೊರೋನಾ ಸೋಂಕು ದೃಡಪಟ್ಟಿದೆ. ಪಶ್ಚಿಮ ಬಂಗಾಳದಲ್ಲಿ 611 ಸೋಂಕಿತರಿದ್ದು, 18 ಮಂದಿ ಸಾವಿಗೀಡಾಗಿದ್ದಾರೆ.
ಬಿಪ್ಲವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಾಢ ಶೋಕ ವ್ಯಕ್ತಪಡಿಸಿದ್ದಾರೆ.
ಓದುಗರೇ, sanmarga ಫೇಸ್ ಬುಕ್ ಪೇಜ್ ಅನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.












