ಕೊರೋನ: ಒಂದೇ ದಿನದಲ್ಲಿ 64 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿ

0
400

ನವದೆಹಲಿ,ಆ.14: ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ 24,59,613 ಕ್ಕೆ ಏರಿದೆ. ಗುರುವಾರ, ಒಂದೇ ದಿನದಲ್ಲಿ 64,142 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಈ ಅಂಕಿಅಂಶಗಳು covid19india ವ‌ನ್ನು ಆಧರಿಸಿವೆ.

ಮಹಾರಾಷ್ಟ್ರದಲ್ಲಿ ಈವರೆಗೆ ಒಂದು ಸಾವಿರ ಕೈದಿಗಳು ಮತ್ತು 292 ಜೈಲು ಸಿಬ್ಬಂದಿ ಸೋಂಕಿಗೆ ಒಳಗಾಗಿದ್ದಾಗಿ ವರದಿಯಾಗಿದ್ದು ಈವರೆಗೆ 6 ಕೈದಿಗಳು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಜೈಲು ಇಲಾಖೆ ಶುಕ್ರವಾರ ತಿಳಿಸಿದೆ.

ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.