ದಕ್ಷಿಣ ಕನ್ನಡ : ಸಂಭ್ರಮದ ಈದುಲ್ ಫಿತ್ರ್

0
244

ಸನ್ಮಾರ್ಗ ವಾರ್ತೆ

ಮಂಗಳೂರು: ಮಂಗಳವಾರ ಶವ್ವಾಲ್ ಚಂದ್ರದರ್ಶನವಾದ ಹಿನ್ನಲೆಯಲ್ಲಿ (ಬುಧವಾರ) ಈದುಲ್ ಫಿತ್ರ್ ಹಬ್ಬದ ಘೋಷಣೆಯಾಗಿತ್ತು. ಕರಾವಳಿಯ ಜಿಲ್ಲೆಗಳಾದ ಉಡುಪಿ, ಉ.ಕ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಸ್ಲಿಮರು ಸಂಭ್ರಮದ ಈದುಲ್ ಫಿತ್ರ್ ಆಚರಣೆ ನಡೆಸಿದರು.

ಈದ್ ನಮಾಝಿನ ನಂತರ ಮಸೀದಿ/ಈದ್ಗಾಗಳಲ್ಲಿ ಖುತ್ಬಾ (ಪ್ರಭಾಷಣ) ನೆರೆವೇರಿತು. ನಂತರ ಹಿರಿಯರು, ಕಿರಿಯರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುವ ದೃಶ್ಯಗಳು ಸಾಮಾನ್ಯವಾಗಿ ಕಂಡು ಬಂತು.

LEAVE A REPLY

Please enter your comment!
Please enter your name here