ಸನ್ಮಾರ್ಗ ವಾರ್ತೆ
ಕೋಯಮತ್ತೂರ್, ಆ.: ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಪ್ರಸಿದ್ಧ ನ್ಯೂರಾಲಜಿಸ್ಟ್ ಡಾ. ಎಂಬಿ ಪ್ರಾಣೇಶ್ ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಇವರಿಗೆ ಅಸ್ತಮಾ ರೋಗವಿತ್ತು.
ಕೋಯಮತ್ತೂರ್ ಮೆಡಿಕಲ್ ಕಾಲೇಜಾಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ನಂತರ ನಗರದ ವಿವಿಧ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದಾರೆ.
ಓದುಗರೇ, sanmarga ಫೇಸ್ ಬುಕ್ ಪೇಜ್ ಅನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.












