ಕೋವಿಡ್ ನಿಯಮ ಉಲ್ಲಂಘಿಸಿ ಐಎಂಎಯಿಂದ ಡಾಕ್ಟರ್ಸ್ ಡೇ ಕಾರ್ಯಕ್ರಮ: ಡಾ.‌ ಶ್ರೀನಿವಾಸ ಕಕ್ಕಿಲ್ಲಾಯರಿಂದ ಪೊಲೀಸರಿಗೆ ದೂರು

ಸನ್ಮಾರ್ಗ ವಾರ್ತೆ ಮಂಗಳೂರು: ನಗರದ ಹಂಪನಕಟ್ಟೆಯ ಬಳಿಯಿರುವ ಐಎಂಎ ಸಭಾಂಗಣದಲ್ಲಿ ಜುಲೈ 19 ರಂದು ಭಾರತೀಯ ವೈದ್ಯಕೀಯ ಸಂಘ(ಐಎಂಎ) ಯಿಂದ ಆಯೋಜಿಸಲಾಗಿದ್ದ ಡಾಕ್ಟರ್ಸ್ ಡೇ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಿದ್ದಾರೆಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ನವರ ವಿರುದ್ಧ ಮಂಗಳೂರಿನ ಖ್ಯಾತ ವೈದ್ಯರಾಗಿರುವ ಡಾ.‌ ಶ್ರೀನಿವಾಸ ಕಕ್ಕಿಲ್ಲಾಯ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಳೆದ ಜುಲೈ 19 ರಂದು ಆಯೋಜಿಸಿದ್ದ ಡಾಕ್ಟರ್ಸ್ ಡೇ ಕಾರ್ಯಕ್ರಮದಲ್ಲಿ ಐಎಂಎ ರಾಜ್ಯ ಘಟಕಾಧ್ಯಕ್ಷ ಡಾ.ಎಂ. … Continue reading ಕೋವಿಡ್ ನಿಯಮ ಉಲ್ಲಂಘಿಸಿ ಐಎಂಎಯಿಂದ ಡಾಕ್ಟರ್ಸ್ ಡೇ ಕಾರ್ಯಕ್ರಮ: ಡಾ.‌ ಶ್ರೀನಿವಾಸ ಕಕ್ಕಿಲ್ಲಾಯರಿಂದ ಪೊಲೀಸರಿಗೆ ದೂರು