ಸನ್ಮಾರ್ಗ ವಾರ್ತೆ
ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ ಅಥವಾ ಎಂಎನ್ಸಿ, ಬಿಪಿಒಗಳು ಮತ್ತು ಇತರ ಚಟುವಟಿಕೆಗಳಲ್ಲಿ ಉದ್ಯೋಗಕ್ಕಾಗಿ ಹೆವಿ ವೆಹಿಕಲ್ ಡ್ರೈವಿಂಗ್, ಶಾರ್ಟ್ ಹ್ಯಾಂಡ್, ಸೆಕ್ಯುರಿಟಿ ಸೇವೆಗಳು, ಆಫೀಸ್ ಸಾಫ್ಟ್ ಸ್ಕಿಲ್, ರಿಟೇಲ್ ಸೇಲ್ಸ್, ಬ್ಯೂಟಿ ಪಾರ್ಲರ್ ಕೋರ್ಸ್ (ಪುರುಷ ಮತ್ತು ಮಹಿಳೆಯರಿಗೆ) ಹಾಗೂ ಇನ್ನಿತರೆ ತರಬೇತಿಯನ್ನು ನೀಡಲಾಗುತ್ತದೆ
ಅರ್ಜಿ ಸಲ್ಲಿಸಲು ಕೊನೆಯ ದಿನ :
15 ಡಿಸೆಂಬರ್ 2023
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
- ಅಧಾರ್ ಕಾರ್ಡ್ ಪ್ರತಿ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
- ಎಸ್.ಎಲ್.ಎಲ್.ಸಿ/ಪಿಯುಸಿ/ಪದವಿ ಮಾರ್ಕ್ಸ್ ಕಾರ್ಡ್.
- ಬ್ಯಾಂಕ್ ಪಾಸ್ ಪುಸ್ತಕ
🔎 ಹೆಚ್ಚಿನ ಮಾಹಿತಿಗಾಗಿ/ಅರ್ಜಿ ಸಲ್ಲಿಸಲು ಸಂಪರ್ಕಿಸಿ:
ನಾಗರಿಕ ಸೇವಾ ಕೇಂದ್ರ,
ಸಮಾಜ ಸೇವಾ ಘಟಕ,
ಜಮಾಅತೆ ಇಸ್ಲಾಮೀ ಹಿಂದ್
ಹಿದಾಯತ್ ಸೆಂಟರ್,
ಬೀಬಿ ಅಲಾಬಿ ರೋಡ್,
ಬಂದರ್, ಮಂಗಳೂರು.
☎ : 87227 60795












