ಸನ್ಮಾರ್ಗ ವಾರ್ತೆ
ಸಿಯೋಲ್, ಎ.21: ಉತ್ರಕೊರಿಯದ ಅಧ್ಯಕ್ಷ ಸರ್ವಾಧಿಕಾರಿ ಕಿಂಗ್ ಜೊಂಗ್ ಉನ್ರ ಆರೋಗ್ಯ ಪರಿಸ್ಥಿತಿ ತೀವ್ರ ಬಿಗಡಾಯಿಸಿದೆಯೆಂದು ವರದಿಯಾಗಿದೆ. ಶಸ್ತ್ರ ಚಿಕಿತ್ಸೆಯ ಬಳಿಕ ಅವರ ಆರೋಗ್ಯ ಸ್ಥಿತಿ ಗಂಭೀರವಾಯಿತು ಎಂದು ವರದಿಗಳು ತಿಳಿಸಿವೆ. ಅಮೆರಿಕದ ಇಂಟಲಿಜೆನ್ಸ್ ಕೂಡ ಈ ವಿಷಯವನ್ನು ಬಹಿರಂಗಗೊಳಿಸಿದ್ದು ಕಿಂ ಕೋಮಸ್ಥಿತಿಯಲ್ಲಿದ್ದಾರೆ ಎಂದು ಕೆಲವು ಅಮೆರಿಕದ ಮಾಧ್ಯಮಗಳು ಬರೆದಿವೆ.
ಇದೇ ವೇಳೆ ವರದಿಯ ನಿಜಸ್ಥಿತಿಯನ್ನು ಪರಿಶೀಲಿಸುವುದಾಗಿ ದಕ್ಷಿಣ ಕೊರಿಯಾ ತಿಳಿಸಿದೆ.
ಓದುಗರೇ, sanmarga ಫೇಸ್ ಬುಕ್ ಪೇಜ್ ಅನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.












