ಜು.20ರ ವೇಳೆಗೆ ಪಿಯು ಫಲಿತಾಂಶ

0
1151

ಸನ್ಮಾರ್ಗ ವಾರ್ತೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಜುಲೈ 20ರ ವೇಳೆಗೆ ಪ್ರಕಟಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ತಿಳಿಸಿದ್ದಾರೆ.