ಶಾಸಕ ಹರೀಶ್ ಪೂಂಜ ಕೊರಳಿಗೆ ಉರುಳಾದ ಭಾಷಣ: ಸಿದ್ದರಾಮಯ್ಯ 24 ಹಿಂದುಗಳನ್ನು ಕೊಂದರೆ?

0
95

ಸನ್ಮಾರ್ಗ ವಾರ್ತೆ

ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಮೇ 22ರಂದು ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದ ಭಾಷಣದಲ್ಲಿ ಶಾಸಕ ಪೂಂಜಾ, ಮುಖ್ಯಮಂತ್ರಿ ಸಿದ್ದರಾಮಯ್ಯ 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿದೆ.

ಈ ಸಂದರ್ಭದಲ್ಲಿ ಅಧ್ಯಕ್ಷೆ ನಮಿತ ಕೆ ಪೂಜಾರಿ, ಉಪಾಧ್ಯಕ್ಷೆ ಮಮತಾ, ಪ್ರಧಾನ ಕಾರ್ಯದರ್ಶಿ ಸುಮಂಗಳ ನಾಯ್ಕ್ , ಕಾರ್ಯದರ್ಶಿ ಸಿಂಧೂ ಡಿನ್ನಿಸ್, ರೇವತಿ, ಉಜಿರೆ ಘಟಕದ ಸದಸ್ಯರಾದ ಕಸ್ತೂರಿ ಪೂಜಾರಿ, ಕುಸುಮ ಮಾಚಾರು ಉಪಸ್ಥಿತರಿದ್ದರು.