S.I.O ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶೆಹಝಾದ್ ಶಕೀಬ್ ಮುಲ್ಲ ಆಯ್ಕೆ

0
587

ಸನ್ಮಾರ್ಗ ವಾರ್ತೆ

ಬೆಂಗಳೂರು: 2021-22 ರ ಸಾಲಿನ S.I.O ಕರ್ನಾಟಕ
ರಾಜ್ಯಾಧ್ಯಕ್ಷರಾಗಿ ಶೆಹಝಾದ್ ಶಕೀಬ್ ಮುಲ್ಲ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು ನಡೆದ ರಾಜ್ಯ ಸಲಹಾ ಸಮಿತಿಯ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಮೂಲತಃ ಹಾಸನ ಜಿಲ್ಲೆಯವರಾದ ಶೆಹಝಾದ್, ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಕಳೆದ ಬಾರಿ ರಾಜ್ಯ ಸಲಹಾ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು‌.