ಪಕ್ಕಲಡ್ಕದ ಸ್ನೇಹ ಪಬ್ಲಿಕ್ ಸ್ಕೂಲ್ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ.

0
375

ಸನ್ಮಾರ್ಗ ವಾರ್ತೆ

ಬಜಾಲ್ : ಪಕ್ಕಲಡ್ಕ ಇಲ್ಲಿನ ಸ್ನೇಹ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು 2023-24 ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ನೀಡಿದ್ದಾರೆ. ಫಾತಿಮತ್ ತಝ್ಕಿಯಾ ಒಟ್ಟು 600 ಅಂಕಗಳನ್ನು ಪಡೆದು ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದಳು. ಒಟ್ಟು 13 ಡಿಸ್ಟಿಂಕ್ಷನ್ ಜೊತೆಗೆ ಎಲ್ಲಾ ವಿಧ್ಯಾರ್ಥಿಗಳು ಫಸ್ಟ್ ಕ್ಲಾಸ್ ನಲ್ಲಿ ತೇರ್ಗಡೆ ಹೊಂದಿದ್ದಾರೆ.

ಉತ್ತಮ ಫಲಿತಾಂಶವನ್ನು ನೀಡಿ ಶಾಲೆಯ ಕೀರ್ತಿ ಹೆಚ್ಚಿಸಿದ ಎಲ್ಲಾ ವಿಧ್ಯಾರ್ಥಿಗಳಿಗೆ ಮತ್ತು ಅದಕ್ಕಾಗಿ ಸಹಕರಿಸಿದ ಶಿಕ್ಷಕ ವೃಂದದವರಿಗೆ ಹ್ಯೊಮನ್ ವೆಲ್ಫೇರ್ ಟ್ರಸ್ಟ್ ಇದರ ಅಧ್ಯಕ್ಷ ಅಬ್ದುಲ್ ವಹೀದ್, ಶಾಲಾ ಕರೆಸ್ಪೋಂಡೆಟ್ ಯೂಸುಫ್ ಪಕ್ಕಲಡ್ಕ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಖುರೇಷಾ ನುಶ್ರತ್ ಅಭಿನಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here