ವಿಶೇಷ ಚೇತನ ವಿದ್ಯಾರ್ಥಿನಿ ಶಿಫಾಗೆ SSLC ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್

0
517

ಸನ್ಮಾರ್ಗ ವಾರ್ತೆ

ಚಿಕ್ಕಮಗಳೂರು: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಿಕ್ಕಮಗಳೂರಿನ ಮೌಂಟೈನ್ ವೀವ್ ಇಂಗ್ಲಿಷ್ ಮಾದ್ಯಮ ಶಾಲೆಯ ವಿಶೇಷ ಚೇತನ(ಮೂಗಿ, ಕಿವುಡಿ) ವಿದ್ಯಾರ್ಥಿನಿ ಶಿಫಾ, ಅಂಗವೈಕಲ್ಯತೆ ವಿಭಾಗದಲ್ಲಿ 88.60% ಅಂಕ ಪಡೆದು ವಿಶಿಷ್ಟ ದರ್ಜೆಯಲ್ಲಿ ತೇರ್ಗಡೆಯಾಗುವ ಮೂಲಕ ಶಾಲೆಗೆ ಪ್ರಥಮ ಸ್ಥಾನಗಳಿಸಿದ್ದಾಳೆ. ಈಕೆ ಅಲ್ತಾಫ್ ಮತ್ತು ನೂರುನ್ನೀಸರವರ ಪುತ್ರಿ.

ಓದುಗರೇ, ಸನ್ಮಾರ್ಗ ಫೇಸ್‌ಬುಕ್‌ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.