SSLC ಫಲಿತಾಂಶ: ಹಿರಾ ಗರ್ಲ್ಸ್ ಹೈಸ್ಕೂಲ್’‌ಗೆ 100% ಫಲಿತಾಂಶ

0
247

ಸನ್ಮಾರ್ಗ ವಾರ್ತೆ

ಮಂಗಳೂರು: ೨೦೨೧-೨೨ ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಬಬ್ಬುಕಟ್ಟೆಯ ಹಿರಾ ಬಾಲಕಿಯರ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ 100% ಫಲಿತಾಂಶ ಪಡೆದಿದೆ. ೪೯ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು ೯ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ವಿದ್ಯಾರ್ಥಿನಿಯರಾದ ಖದೀಜ ಮಹಿಶ ಅಶ್ರಫ಼್ ಹಾಗೂ ಲಿಯಾ ನಫೀಸ ರವರು ೫೯೨ ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ, ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ, ಅಧ್ಯಾಪಕ ವೃಂದವು ವಿದ್ಯಾರ್ಥಿನಿಯರಿಗೆ ಅಭಿನಂದನೆಯನ್ನು ಸಲ್ಲಿಸಿದೆ.