ಸಾಮಾಜಿಕ ಹೋರಾಟಗಾರ, ನಿವೃತ್ತ ಪ್ರಾಧ್ಯಾಪಕ ಪಟ್ಟಾಭಿರಾಮ ಸೋಮಯಾಜಿ ನಿಧನ

0
586

ಸನ್ಮಾರ್ಗ ವಾರ್ತೆ

ಮಂಗಳೂರು: ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ನಿವೃತ್ತ ಪ್ರಾಧ್ಯಾಪಕ ಪಟ್ಟಾಭಿರಾಮ ಸೋಮಯಾಜಿ ಮಂಗಳೂರಿನ ಲ್ಯಾಂಡ್ ಲಿಂಕ್ಸ್‌ ಗಿರಿನಗರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಅವರಿಗೆ 64 ವರ್ಷ ವಯಸ್ಸಾಗಿತ್ತು.
ಮಂಗಳೂರು ನಗರದ ಹಂಪನಕಟ್ಟೆಯ ವಿವಿ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು.