ಉರ್ದು ಕಂಠಪಾಠ ಸ್ಪರ್ಧೆ: ಮದೀಹ ಜಿಲ್ಲಾ ಮಟ್ಟಕ್ಕೆ ಆಯ್ಕೆ

0
555

ಸನ್ಮಾರ್ಗ ವಾರ್ತೆ-

ಮಂಗಳೂರು; ಆ. ಉರ್ದು ಕಂಠಪಾಠ ಸ್ಪರ್ಧೆಯಲ್ಲಿ ಇಲ್ಲಿನ ಕುದ್ರೋಳಿಯಲ್ಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ಮದೀಹ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈ ಮೊದಲು ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಈಕೆ ಪ್ರಥಮ ಸ್ಥಾನ ಪಡೆದಿದ್ದಳು.